ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಮೆಹಬೂಬ್ ನಗರದಲ್ಲಿ ಯುವಕರು ನೈತಿಕ ಪೊಲೀಸ್ಗಿರಿ ನಡೆಸಿರುವುದು ತಿಳಿದುಬಂದಿದೆ. ಮುಸ್ಲಿಂ ಯುವತಿ ಜತೆ ಹಿಂದೂ ಯುವಕ ಇದ್ದಿದ್ದಕ್ಕೆ ಆತನ ಮೇಲೆ ಹಲ್ಲೆ ಯತ್ನ ನಡೆಸಲಾಗಿದೆ.