ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ಗೆ ವಿಐಪಿ ಟ್ರೀಟ್ಮೆಂಟ್ ನೀಡಲಾಗಿದೆ. ಸಿಗರೇಟ್, ಮೊಬೈಲ್, ರೌಡಿಗಳ ಸಂಪರ್ಕ ಸೇರಿದಂತೆ ಹಲವು ಅಕ್ರಮಗಳು ಜೈಲಿನಲ್ಲಿ ನಡೆದಿವೆ. ರೌಡಿಶೀಟರ್ಗಳ ಜೊತೆ ದರ್ಶನ್ ಸಿಗರೇಟು ಸೇದಿದ್ದು, ವಿಡಿಯೋ ಕಾಲ್ ಮಾಡಿದ್ದು ಬಹಿರಂಗ ಆದ ಬಳಿಕ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಒಟ್ಟಾರೆ ಪ್ರಕರಣದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.