ಆಯನೂರು ಮಂಜುನಾಥ್ ಮತ್ತು ಬೇಳೂರು ಗೋಪಾಲಕೃಷ್ಣ

ಕಾಂಗ್ರೆಸ್ ನಾಯಕರನ್ನು ಹಿಗ್ಗಾ ಮುಗ್ಗಾ ಟೀಕಿಸುತ್ತಿದ್ದ ಮಂಜುನಾಥ್ ಅದರ ತೆಕ್ಕೆಗೆ ಬಿದ್ದಿದ್ದು ಆಶ್ಚರ್ಯ ಹುಟ್ಟಿಸೋದು ನಿಜವಾದರೂ, ರಾಜಕಾರಣದಲ್ಲಿ ಯಾರೂ ಮಿತ್ರರಲ್ಲ, ಶತ್ರುಗಳೂ ಅಲ್ಲ ಅನ್ನೋ ಮಾತು ನೆನಪಿಗೆ ಬರುತ್ತದೆ. ಕೆಪಿಸಿಸಿ ಕಚೇರಿಯಲ್ಲಿ ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಜೊತೆ ಕೂತಿರುವ ಮಂಜುನಾಥ್ ಸಂತಸದಿಂದ ಬೀಗುತ್ತಿದ್ದಾರೆ.