ಜಲಶಕ್ತಿ ಸಚಿವ ಜಿಎಸ್ ಶೇಖಾವತ್​ರೊಂದಿಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ನಿವಾರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾರದ ಹೆಚ್ ಸಿ ಮಹಾದೇವಪ್ಪ, ಹೆಚ್ ಕೆ ಪಾಟೀಲ್, ಎನ್ ಚಲುವರಾಯ ಸ್ವಾಮಿ ಮತ್ತು ದೆಹಲಿಯಲ್ಲಿ ಕರ್ನಾಟದ ವಿಶೇಷ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಇಂದು ಶೇಖಾವತ್ ರನ್ನು ಭೇಟಿಯಾದರು.