ನೇಹಾ ಹಿರೇಮಠ ಮನೆಗೆ ಆಗಮಿಸಿರುವ ಸಿಐಡಿ ಅಧಿಕಾರಿಗಳು

ನಾವು ವರದಿ ಮಾಡಿರುವ ಹಾಗೆ, ನಿನ್ನೆ ಹುಬ್ಬಳ್ಳಿಯ ಜೈಲಲ್ಲಿದ್ದ ಫಯಾಜ್ ನನ್ನು ನಿನ್ನೆ ತಮ್ಮ ವಶಕ್ಕೆ ಪಡೆದಿರುವ ಅಧಿಕಾರಿಗಳು, ಅವನ ವೈದ್ಯಕೀಯ ಪರೀಕ್ಷೆ ನಡೆಸಿ ಕೊಲೆ ನಡೆದ ಸ್ಥಳಕ್ಕೆ ಮಹಜರ್ ಗಾಗಿ ಕರೆತಂದಿದ್ದರು. ನಮಗೆ ಲಭ್ಯವಿರುವ ಮಾಹಿತಿಯ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದ ನಿರಂಜನ್ ಹಿರೇಮಠ ಮನೆಗೆ ಭೇಟಿ ನೀಡಲಿದ್ದಾರೆ.