ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ರನ್ನು ಎದುರಿಸುವುದು ಯಾರಿಗೂ ಸಾಧ್ಯವಿಲ್ಲ, ಜಮೀರ್ ಆಡಿದ ಮಾತಿನಿಂದ ಒಕ್ಕಲಿಗರು ತಮ್ಮ ನಿರ್ಧಾರವನ್ನು ಬದಲಿಸಿ ನಿಖಿಲ್ ಕುಮಾರಸ್ವಾಮಿ ಕಡೆ ತಿರುಗಿದರು ಅಂತಲೂ ಬಂಡಿಸಿದ್ದೇಗೌಡ ಹೇಳುತ್ತಾರೆ. ಉಪ ಚುನಾವಣೆ ನಡೆದ ಎಲ್ಲ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಅವರು ಹೇಳುತ್ತಾರೆ.