ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿ ಕಂಪನಿ ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದೆ. ಮಾರುತಿ ಸುಜುಕಿ ಹೊಸ ಕಾರುಗಳಲ್ಲಿ ಫ್ರಾಂಕ್ಸ್ ಕಂಪ್ಯಾಕ್ಟ್ ಎಸ್ ಯುವಿ ಕಾರು ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಇದು ಇದೇ ತಿಂಗಳಾಂತ್ಯಕ್ಕೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ.