38 ವರ್ಷದ ಅಶ್ವಿನ್ ಈ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಚಾಣಾಕ್ಷತನ ತೋರಿ ಹಿಡಿದ ಕ್ಯಾಚ್ನ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಇದೆಲ್ಲದಕ್ಕೂ ಮೀರಿ ಈ ಕ್ಯಾಚ್ ಟೀಂ ಇಂಡಿಯಾಗೆ ಬಹಳ ಮಹತ್ವದ್ದಾಗಿತ್ತು. ಏಕೆಂದರೆ ಈ ಕ್ಯಾಚ್‌ನಿಂದಾಗಿ ಭಾರತ ತಂಡವು ಈ ಪಂದ್ಯದಲ್ಲಿ ಅತ್ಯಂತ ಅಪಾಯಕಾರಿ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದ ಡೇರಿಲ್ ಮಿಚೆಲ್ ಅವರ ವಿಕೆಟ್ ಪಡೆದುಕೊಂಡಿತು.