ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ದುರುಪಯೋಗಪಡಿಸಿಕೊಂಡಿದೆ, ಸುಪ್ರೀಂ ಮೊರೆ ಹೋದ 14 ವಿರೋಧ ಪಕ್ಷಗಳು

ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ.