ಹೆಲಿಕಾಪ್ಟರ್​ನಲ್ಲಿ ಆಗಮಿಸಿರುವ ಸಿಎಂ ಸಿದ್ದರಾಮಯ್ಯ

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಆಗಮಿಸಿದರು. ಜಿಲ್ಲೆಯ ಕೆಆರ್ ಪೇಟೆ ಪೊಲೀಸ್ ವತಿಯಿಂದ ಮುಖ್ಯಮಂತ್ರಿಯವರಿಗೆ ಗೌರವ ರಕ್ಷೆ ನೀಡಲಾಯಿತು. ಕಾರ್ಯಕ್ರಮದ ನಂತರ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು.