ಇಸ್ರೋ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಿವಣ್ಣ.. ಚಂದ್ರನ ಮೇಲೆ ಲ್ಯಾಂಡ್ ಆಗ್ತಿರೋದು ತುಂಬಾ ಹೆಮ್ಮೆಯ ವಿಚಾರ.. ಆಲ್ ದಿ ಬೆಸ್ಟ್ ಎಂದು ವಿಶ್ ಮಾಡಿದ್ದಾರೆ.