ಪ್ರಧಾನಿ ನರೇಂದ್ರ ಮೋದಿಯವರು ಅಸ್ಸಾಂ ಪ್ರವಾಸ ಕೈಗೊಂಡಿದ್ದು, ಈ ವೇಳೆ AIIMS ಗುವಾಹಟಿ ಕಾರ್ಯಾರಂಭಕ್ಕೆ ಚಾಲನೆ ನೀಡುವುದರ ಜೊತೆಗೆ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೆರಿಸಿದರು. ಇದೇ ವೇಳೆ ಪ್ರಧಾನಿ ಮೋದಿಯವರು ಅಸ್ಸಾಂ ರಾಜ್ಯದ ಸಾಂಪ್ರದಾಯಿಕ ಬಿಹು ನೃತ್ಯವನ್ನು ಸಹ ವೀಕ್ಷಿಸಿ ಸಂಭ್ರಮಿಸಿದ್ದು, ಇದು ಗಿನ್ನೆಸ್ ಬುಕ್ ಆಫ್ ದಿ ರೇಕಾರ್ಡ್ ಗೆ ಸೇರ್ಪಡೆಯಾಗಿದೆ.