ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂಪಾಯಿ ಆಫರ್ ಮಾಡಿತ್ತು, ಆದರೆ ನಮ್ಮ ಶಾಸಕರು ಆ ಕಡೆ ಹೋಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಆ ಬಗ್ಗೆ ಮಾತನಾಡಿದ್ದು, 50 ಕೋಟಿ ಅಲ್ಲ, 100 ಕೋಟಿ ರೂಪಾಯಿ ಆಫರ್ ಬಂದಿದೆ. ಶೀಘ್ರದಲ್ಲೇ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.