ಮಂಡ್ಯದಿಂದ ಸುಮಲತಾ ಸ್ಪರ್ಧೆ ನಿಶ್ಚಿತ

ಎನ್ ಡಿಎ ಟಿಕೆಟ್ ಸಿಗುವ ಆಶಾಭಾವನೆಯಂತೂ ಇದೆ, ಆದರೆ ಕಾಂಗ್ರೆಸ್ ಇನ್ನೂ ಅಧಿಕೃತವಾಗಿ ತನ್ನ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿಲ್ಲ. ಅದೇನೇ ಇರಲಿ, ರಾಷ್ಟ್ರೀಯ ಪಕ್ಷಗಳ ಟಿಕೆಟ್ ಸಿಗದಿದ್ದರೂ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಉಳಿಯಲಿದ್ದಾರೆ ಎಂದು ಶಶಿ ಹೇಳಿದರು.