ಇಂದು ಸುದ್ದಿಗೋಷ್ಠಿ ವೇಳೆ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಬಂದಿದ್ದು, ಮೋದಿ ಅವರು ಈಶ್ವರಪ್ಪ ನಿವಾಸಕ್ಕೆ ಭೇಟಿ ನೀಡುವ ಬಗ್ಗೆ ಮಾತುಕತೆ ನಡೆದಿದೆ.