ಬಜೆಟ್​​ನಲ್ಲಿ ಮಂಡ್ಯಕ್ಕೆ ಏನು ಕೊಟ್ಟಿದ್ದೀರಿ? ಸಿದ್ದರಾಮಯ್ಯ ತಿರುಗೇಟು

ಕೆಆರ್​​ಎಸ್​​​ಗೆ ಬಾಗಿನ ಅರ್ಪಿಸುವುದಕ್ಕೂ ಮುನ್ನ ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು. ಇದೇ ವೇಳೆ, ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿಗೆ ಹಾಗೂ ನಿರ್ಮಲಾ ಸೀತಾರಾಮನ್​ಗೆ ಬಜೆಟ್ ವಿಚಾರವಾಗಿ ತಿರುಗೇಟು ನೀಡಿದರು. ಸಿದ್ದರಾಮಯ್ಯ ಮಾತಿನ ವಿಡಿಯೋ ಇಲ್ಲಿದೆ.