ಈಶ್ವರಪ್ಪ ಅವರು ಪ್ರಧಾನಿ ಮೋದಿಯವರ ಒಂದೇ ಕರೆಗೆ ವಿಧಾನಸಭಾ ಚುನಾವಣೆಯಿಂದ ಹಿಂದೆ ಸರಿದರು. ಆದರೆ ಕೆಲವರು ಪಕ್ಷ ಬಿಟ್ಟು ಹೋಗಿ ವಾಪಸ್ ಬಂದು ಲೋಕಸಭಾ ಚುನಾವಣೆಗೆ ಟಿಕೆಟ್ ಗಿಟ್ಟಿಸಿದರು, ಹಿಂದೂತ್ವ ಬಗ್ಗೆ ಬಗ್ಗೆ ಮಾತಾಡುವ ನಾಯಕರನ್ನು ಕಡೆಗಣಿಸಲಾಗುತ್ತಿದೆ ಅದನ್ನು ಸರಿಪಡಿಸಬೇಕಿರುವ ಅಪ್ಪ-ಮಕ್ಕಳು ಏನೂ ಮಾಡುತ್ತಿಲ್ಲ ಎಂದು ಮತ್ತೊಮ್ಮೆ ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಕುಟುಕಿದರು.