ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಎಚ್ ಡಿಡಿ ದಂಪತಿ ಭೇಟಿ ನಾಗಪ್ರತಿಷ್ಠೆ, ತುಲಾಭಾರ, ಮಹಾಪೂಜೆ ನೆರವೇರಿಸಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ. ಪತ್ನಿ ಚೆನ್ನಮ್ಮ ಜೊತೆ ಪೂಜಾ ಕಾರ್ಯಗಳಲ್ಲಿ ಭಾಗಿ. ಬೆಳಿಗ್ಗೆ ಆಶ್ಲೇಷ ಪೂಜೆ ನೆರವೇರಿಸಿದ ಎಚ್.ಡಿ.ದೇವೇಗೌಡ ದಂಪತಿ. ಬಳಿಕ ಸಂಪುಟ ನರಸಿಂಹ ದೇವರ ದರ್ಶನ ಪಡೆದ ಎಚ್ ಡಿ ದೇವೇಗೌಡ ದಂಪತಿ