ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿದ್ದರಾಮಯ್ಯ ಹಿರಿಯ ಮತ್ತು ಅನುಭವಿ ನಾಯಕ. ದಶಕಗಳಿಂದ ವಿಧಾನಮಂಡಲದ ಕಾರ್ಯಕಲಾಪಗಳಲ್ಲಿ ಭಾಗಿಯಾಗುತ್ತಿದ್ದಾರೆ. ತಮ್ಮ ಮಾತುಗಳಲ್ಲಿ ಅಶ್ವಥ್ ನಾರಾಯಣರನ್ನು ವಿಶೇಷವಾಗಿ ಉಲ್ಲೇಖಿಸಿದ ಅವರು ಪ್ರತಿಯೊಂದು ವಿಷಯಕ್ಕೂ ಅವರು ಎದ್ದುನಿಂತು ಮಾತಾಡುತ್ತಾರೆ, ಇದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದರು.