ಒಂದೇ ಜಿಲ್ಲೆಯಲ್ಲಿ 13 ಸರ್ಕಾರಿ ಶಾಲೆಗಳು ಬಂದ್ ಆದವು

ಒಂದೇ ಜಿಲ್ಲೆಯಲ್ಲಿ 13 ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಚಾಮರಾಜನಗರ ಜಿಲ್ಲೆಯಲ್ಲಿ 13 ಸರ್ಕಾರಿ ಶಾಲೆಗೆ ಬೀಗ ಬಿದ್ದಿದೆ. ಶೂನ್ಯ ದಾಖಲಾತಿ ಹಿನ್ನೆಲೆ ಶಿಕ್ಷಣ ಇಲಾಖೆ ಬೀಗ ಜಡಿದಿದೆ. ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ಹಿನ್ನೆಲೆ, ವಿದ್ಯಾರ್ತಿಗಳು ಶಾಲೆಯಿಂದ ದೂರ ಉಳಿದಿದ್ದಾರೆ. ಶಾಲೆಗಳನ್ನ ಮುಚ್ಚಿರುವ ಕುರಿತು ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಮಾಹಿತಿ ನೀಡಿದ್ದಾರೆ.