ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಗಡುವು ಫಿಕ್ಸ್ ಮಾಡುತ್ತಾ ಹೋಗುತ್ತಾರೆ, ಮುಂದಿನ ಮೂರೂವರೆ ವರ್ಷಗಳ ಕಾಲ ಅವರು ಇದನ್ನೇ ಮಾಡಲಿದ್ದಾರೆ ಮತ್ತು ನಂತರ ಚುನಾಅವಣೆ ನಡೆದು ಪುನಃ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೂ ಇದನ್ನೇ ಮುಂದುವರಿಸಲಿದ್ದಾರೆ ಎಂದು ಸವದಿ ಹೇಳಿದರು.