ಮಂತ್ರಾಲಯ ಮಠದಲ್ಲಿ 3 ಕೋಟಿ ರೂ ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯ ಮಠದಲ್ಲಿ ಕಳೆದ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. 3,48,69,621 ರೂ. ನಗದು, 32 ಗ್ರಾಂ ಚಿನ್ನ, 1 ಕೆಜಿ 240 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಂಗ್ರಹವಾಗಿದೆ. ಮಠದ ಸಿಬ್ಬಂದಿ, ಸ್ವಯಂ ಸೇವಕರಿಂದ ಹುಂಡಿ ಎಣಿಕೆ ನಡೆಯಿತು.