MTB Nagaraj: ಈ ಬಾರಿಯ ಚುನಾವಣೆಯಲ್ಲಿ ಎಂಟಿಬಿ ಮತ್ತು ಬಚ್ಚೇಗೌಡ ಮಕ್ಕಳ ಕಾಳಗ
ಕಳೆದ ಬಾರಿಯ ಉಪಚುನಾವಣೆಯಲ್ಲಿ ಶರತ್ ವಿರುದ್ಧ ಸೋತಿದ್ದ ನಾಗರಾಜ್ ಈ ಬಾರಿ ಮಗನನ್ನು ಗೆಲ್ಲಿಸುವ ಪಣತೊಟ್ಟಂತಿದೆ.