ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ

ಕೋಲಾರ ಹೊರವಲಯದ ಟಮಕ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸೂಟ್​ಕೇಸ್ ಪತ್ತೆಯಾಗಿದೆ. ಸೂಟ್​ಕೇಸ್​ನಿಂದ ಬರುತ್ತಿದ್ದ ಶಬ್ದ ಕೇಳಿದ ಸ್ಥಳೀಯರು ಆತಂಕಗೊಂಡು ಪೊಲೀಸರಿಗೆ ಮಾಹತಿ ನೀಡಿದ್ದಾರೆ. ಕೂಡಲೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದ್ದಾರೆ.