Davanagere: ಆಧಾರ್​ ಕಾರ್ಡ್​​, ಪಾನ್​ ಲಿಂಕ್​​ಗೆ 1 ಸಾವಿರ ರೂ. ಶುಲ್ಕ, ಬಿಜೆಪಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌

ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಲು 31ನೇ ಮಾರ್ಚ್ ಕೊನೆಯ ದಿನಾಂಕವಾಗಿದ್ದು ಅದರೊಳಗೆ ಮಾಡಿಸದಿದ್ದರೆ ಭಾರಿ ದಂಡ ತೆರಬೇಕಾಗುತ್ತದೆ ಎಂದು ಹೇಳಲಾಗಿದೆ.