Upsc Exam Result : ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಯುವಕನ ಸಾಧನೆ

ಸಿದ್ದಲಿಂಗಪ್ಪ ಯುಪಿಎಸ್ 2023 ಪರೀಕ್ಷೆಯಲ್ಲಿ 589ನೇ ರ‍್ಯಾಂಕ್ ಪಡೆದು ಕೇವಲ ಹೆತ್ತವರಿಗೆ ಮಾತ್ರವಲ್ಲ ಸಮಸ್ತ ಕನ್ನಡಿಗರಿಗೆ ಹೆಮ್ಮೆ ಉಂಟುಮಾಡಿದ್ದಾರೆ.