ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು; ಡಿಕೆ ಶಿವಕುಮಾರ್​ ವಿರುದ್ಧ ಕುಮಾರಸ್ವಾಮಿ ಕಿಡಿ

ಕೊಟ್ಟ ಕುದುರೆ ಏರಲಾರದ ಹೆಚ್.ಡಿ. ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ ಎಂದು ಹೇಳುತ್ತಿದ್ದಾರೆ. ಯಾವ ಕುದುರೆ ಕೊಟ್ಟಿದ್ದರು. ನಾನು ಸಿಎಂ ಆಗಿದ್ದಾಗ 14 ತಿಂಗಳು ಮಾಡಿದ್ದ ಕೆಲಸವನ್ನು ಈ 15 ತಿಂಗಳಲ್ಲಿ ಸ್ವಂತ ಸರ್ಕಾರವನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂದು ಸವಾಲು ಹಾಕಿದ್ದಾರೆ.