ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಮುಂದುವರಿದು ಮಾತಾಡಿದ ಅವರು ಏಪ್ರಿಲ್ 4 ರಂದು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸಲಿದ್ದು ಆ ಸಂದರ್ಭದಲ್ಲಿ ತಾನು ಅವರೊಂದಿಗಿರುವುದಾಗಿ ಹೇಳಿದರು. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಜಂಟಿಯಾಗಿ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತಾರೆ ಎಂದು ವಿಜಯೇಂದ್ರ ಹೇಳಿದರು.