ಪ್ರಭಾಕರ್ ಕೋರೆ ಮತ್ತು ಡಿಕೆ ಶಿವಕುಮಾರ್

ಬೆಳಗಾವಿ ಕೆಎಲ್ ಇ ಸಮೂಹ ಶಿಕ್ಷಣ ಸಂಸ್ಥೆಗಳ ಚೇರ್ಮನ್, ಮಾಜಿ ರಾಜ್ಯಸಭಾ ಸದಸ್ಯ ಮತ್ತು ಹಿರಿಯ ಬಿಜೆಪಿ ನಾಯಕ ಪ್ರಭಾಕರ್ ಕೋರೆ ಇಂದು ಶಿವಕುಮಾರ್ ಅವರನ್ನು ಭೇಟಿಯಾದರು. ಬಹಳಷ್ಟು ಜನಕ್ಕೆ ಗೊತ್ತಿರಲಾರದು, ಕೆಎಲ್ ಈ (ಕರ್ನಾಟಕ ಲಿಂಗಾಯತ ಎಜುಕೇಶನ್ ಸೊಸೈಟಿ) ಅಧೀನದಲ್ಲಿ 282 ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಗಳಿವೆ.