ಮೈಸೂರು ರಾಜಬೀದಿಗಳಲ್ಲಿ ದಸರಾ ಗಜಪಡೆ ಜಂಬೂ ಸವಾರಿ ತಾಲೀಮು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದ್ದು, ಗಜಪಡೆಯ ತಾಲೀಮು ಭರ್ಜರಿಯಾಗಿಯೇ ನಡೆಯುತ್ತಿದೆ. ಇಂದು ಎರಡನೇ ಹಂತದ ದಸರಾ ಗಜಪಡೆಯ ತೂಕ ಪರೀಕ್ಷೆ ನಡೆಯಲಿದ್ದು, ಈ ಮಧ್ಯೆ ಮೈಸೂರಿನಲ್ಲಿ ರಸ್ತೆಗಳಲ್ಲಿ ಗಜಪಡೆ ಜಂಬೂ ಸವಾರಿ ತಾಲೀಮು ನಡೆಸಿದೆ. ವಿಡಿಯೋ ಇಲ್ಲಿದೆ ನೋಡಿ.