ತೆಗೆದುಕೊಂಡು ಸಾಲವನ್ನು ಸರಿಯಾದ ಸಮಯದಲ್ಲಿ ಮರುಪಾವತಿಸಲು ಸಾಧ್ಯವಾಗುವುದಿಲ್ಲ ಮತ್ತು ಸಾಲವಾಗಿ ತೆಗೆದುಕೊಂಡ ಹಣ ಹೊರೆಯಾಗಿ ಪರಿಣಮಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಏನು ಮಾಡಬೇಕು? ಸಾಲಭಾದೆಯಿಂದ ಮುಕ್ತವಾಗುವುದು ಹೇಗೆ? ಎಂಬುವುದರ ಕುರಿತು ಬಸವರಾಜ ಗುರೂಜಿ ಕೆಲವೊಂದು ಸಲಹೆ ನೀಡಿದ್ದಾರೆ...