ಸಿಡಿಲಬ್ಬರದ ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದ ಗ್ಲೆನ್ ಮ್ಯಾಕ್ಸ್‌ವೆಲ್

ಭರ್ಜರಿ ಫಾರ್ಮ್​ಗೆ ಮರಳಿರುವ ಮ್ಯಾಕ್ಸ್‌ವೆಲ್ ಇದೀಗ ಬಿಗ್ ಬ್ಯಾಷ್ ಲೀಗ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಅವರು ತಮ್ಮ ಕೊನೆಯ ಮೂರು ಪಂದ್ಯಗಳಲ್ಲಿ ಸತತ ಮೂರು ಅರ್ಧಶತಕಗಳನ್ನು ದಾಖಲಿಸಿದ್ದಾರೆ.