ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಜಾತಿ ಗಣತಿ ಮತ್ತು ಇತ್ತೀಚಿನ ಕಾಲ್ತುಳಿತ ದುರಂತದ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಏನೆಲ್ಲ ಚರ್ಚೆಯಾಯಿತು ಎಂಬುವುದನ್ನು ಕೆಸಿ ವೇಣುಗೋಪಾಲ್​ ತಿಳಿಸಿದ್ದಾರೆ.