ಲೋಕಸಭಾ ಚುನಾವಣೆ ಗೆಲ್ಲಲು ಅಂತ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸುನೀಲ ಕುಮಾರ ನಿರ್ದಿಷ್ಟವಾಗಿ ಮತ್ತು ಸ್ಪಸ್ಟವಾಗಿ ಹೇಳುತ್ತಾರೆ. ಅಂದರೆ ಪಕ್ಷ ಬಿಟ್ಟುಹೋದವರ ಮೇಲಿನ ಪ್ರೀತಿ, ಸ್ನೇಹ ಮತ್ತು ಬಾಂಧವ್ಯಗಳಿಗೋಸ್ಕರ ಕರೆದೊಯ್ಯುವ ಪ್ರಯತ್ನ ಬಿಜೆಪಿ ನಾಯಕರದಲ್ಲ.