ಉದ್ರಿಕ್ತ ಗುಂಪಿನಿಂದ ದಾಳಿಗೊಳಗಾಗಿರುವ ಪೊಲೀಸ್ ಠಾಣೆ

ಗಲಭೆಯಲ್ಲಿ 11 ಪೊಲೀಸರು ಸಹ ಗಾಯಗೊಂಡಿದ್ದಾರೆ ಮತ್ತು ಅವರಿಗೆ ಚಿಕಿತ್ಸೆ ಒದಗಿಸಲಾಗದೆ. ಇಂಥ ಗಲಭೆಗಳು ನಡೆಯುವಾಗ ಪೊಲೀಸರು ಏನೂ ಮಾಡಲಾಗಲ್ಲವೇ? ಅಶ್ರವಾಯು ಸಿಡಿಸುವುದು ಅಥವಾ ಲಾಠಿ ಚಾರ್ಜ್ ಮಾಡಬೇಕಾದರೆ ಅವರಿಗೆ ಮೇಲಿಂದ ಆದೇಶ ಬರಬೇಕು. ಲಾಕಪ್ ಡೆತ್ ತನಿಖೆಯಾಗಬೇಕು ಅದು ಬೇರೆ ವಿಷಯ, ಆದರೆ ಉದ್ರಿಕ್ತ ಗುಂಪು ಹೀಗೆ ಪೊಲೀಸ್ ಠಾಣೆಯ ಮೇಲೆಯೇ ದಾಳಿ ನಡೆಸುವುದು ಯಾವ ಕಾರಣಕ್ಕೂ ಸಮರ್ಥನೀಯವಲ್ಲ.