ಯಾದಗಿರಿ: ಜಿಲ್ಲೆಯ ಪ್ರಥಮ ಸರ್ಕಾರಿ ಅಧಿಕಾರಿ ಸ್ವತಃ ತಾಂಡಾ ಗ್ರಾಮವೊಂದಕ್ಕೆ ಬಂದು ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ್ದಾರೆ. ಮತ್ತು ಆ ಮಕ್ಕಳ ಜ್ಞಾನವನ್ನು ಮೆಚ್ಚಿ ಕೊಂಡಾಡಿದ್ದಾರೆ. ಹೌದು ಜಿಲ್ಲಾಧಿಕಾರಿ ಯಾದಗಿರಿ ಸ್ವತಃ ಶಿಕ್ಷಕಿಯಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪಾಠ ಮಾಡಿದ್ದಾರೆ. ಹೀಗೆ ತಾಂಡಾ ಮಕ್ಕಳಿಗೆ ಪಾಠ ಮಾಡಿದವರು ಬಿ. ಸುಶೀಲಾ, ಯಾದಗಿರಿ ಡಿಸಿ.