ಪುಲಿಕೇಶಿನಗರದಲ್ಲಿ ಡಿಕೆ ಶಿವಕುಮಾರ್

ಬೆಳಗ್ಗೆಯಷ್ಟೇ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಶಿವಕುಮಾರ್ ಸಹಜವಾಗೇ ದಣಿದಿದ್ದರು. ವೇದಿಕೆ ಮೇಲೆ ಅವರ ಸತ್ಕಾರ ಸಾವಕಾಶವಾಗಿ ನಡೆದಿದ್ದರೆ ಉಪ ಮುಖ್ಯಮಂತ್ರಿಗೆ ಕಿರಿಕಿರಿ ಅನಿಸುತ್ತಿರಲಿಲ್ಲ.