ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

Karnataka Budget 2024: ಯಾವುದೇ ಹೊಸ ಯೋಜನೆ ಘೋಷಿಸುವುದು ಅವರಿಗೆ ಸಾಧ್ಯವಾಗಿಲ್ಲ, ಬೊಕ್ಕಸದಲ್ಲಿ ಹಣವೇ ಇಲ್ಲದಾಗ ಹೊಸ ಯೋಜನಗಳ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳೋದು ಹುಚ್ಚತನ ಎಂದರು. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಹಣ ತೆಗೆದಿರಿಸಿಲ್ಲ, ಕೃಷ್ಣಾ ಮೇಲ್ದಂಡೆ ಯೋಜನೆಗೆ 10,000 ಕೋಟಿ ಕೊಡುತ್ತೇನೆಂದು ಕೃಷ್ಣನ ಮೇಲೆ ಆಣೆ ಮಾಡಿ ಹೇಳಿದ್ದರು, ಅದು ಮುಖ್ಯಮಂತ್ರಿಯವರಿಗೆ ಮರೆತು ಹೋಗಿದೆ ಎಂದು ಯತ್ನಾಳ್ ಹೇಳಿದರು.