ಮೈದಾನದ ಗೇಟ್​ ಬಿದ್ದು ಮಗು ಸಾವು: ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಿಷ್ಟು

ಬಿಬಿಎಂಪಿ ಮೈದಾನದ ಗೇಟ್​ ಬಿದ್ದು ಮಗು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಸಚಿವ ದಿನೇಶ್ ಗುಂಡೂರಾವ್​ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಈ ಘಟನೆಯಿಂದ ನನಗೆ ಬಹಳ ನೋವಾಗಿದೆ. ಈ ಬಗ್ಗೆ ತನಿಖೆ ಮಾಡುತ್ತೇವೆ ಎಂದಿದ್ದಾರೆ.