ದರ್ಶನ್ ಪತ್ನಿಯನ್ನು ನೋಡಲು ಅಭಿಮಾನಿಗಳು

ಪತಿಯನ್ನು ನೋಡಲು ಬಂದಿದ್ದ ವಿಜಯಲಕ್ಷ್ಮಿ ಭಾರವಾದ ಹೃದಯದಿಂದ ಮತ್ತು ಕಳೆಗುಂದಿದ ಮುಖಭಾವದೊಂದಿಗೆ ವಾಪಸ್ಸು ಹೋದರು ಎಂದು ನಮ್ಮ ವರದಿಗಾರ ಮಾಹಿತಿ ನೀಡಿದ್ದಾರೆ. ಮತ್ತೇನು ಮಾಡಿಯಾರು? ಕೊಲೆ ಆರೋಪ ಸಾಬೀತಾದರೆ ದರ್ಶನ್ ಗೆ ಯಾವ ಶಿಕ್ಷೆ ಕಾದಿದೆಯೋ? ಅದೇ ಆನಿಶ್ಚಿತತೆಯೊಂದಿಗೆ ವಿಜಯಲಕ್ಷ್ಮಿ ವಾಪಸ್ಸು ಹೋಗಿರುತ್ತಾರೆ.