ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ

ವಿಜಯೇಂದ್ರರನ್ನು ಹಾರೈಸಿ ಅಭಿನಂದಿಸಿದ ಕೃಷ್ಣ, ಯಡಿಯೂರಪ್ಪನವರು ಬಿಜೆಪಿಯನ್ನು ರಾಜ್ಯದಲ್ಲಿ ಒಂದು ಭದ್ರ ತಳಪಾಯ ಹಾಕಿ ಕಟ್ಟಿ ಬೆಳೆಸಿದ್ದಾರೆ, ಅದದನ್ನು ಬೃಹತ್ತಾಗಿ ಬೆಳೆಸುವ ದೊಡ್ಡ ಜವಾಬ್ದಾರಿಯನ್ನು ವಿಜಯೇಂದ್ರ ಮೇಲೆ ಹೊರಿಸಲಾಗಿದೆ ಎಂದರು