ನನ್ನ ಹೋರಾಟ ವೈಯಕ್ತಿಕವಲ್ಲ, ಕ್ಷೇತ್ರದ ಜನತೆಗೋಸ್ಕರ: ರಾಜು ಕಾಗೆ

ನನಗೆ ಮಂತ್ರಿಯಾಗುವ ಆಸೆ ಖಂಡಿತ ಇಲ್ಲ, ನನ್ನ ಹೋರಾಟ ಏನಿದ್ದರೂ ಅದು ಕ್ಷೇತ್ರದ ಜನರಿಗೋಸ್ಕರ, ಅವರ ಸಮಸ್ಯೆಗಳಿಗೆ ಪರಿಹಾರ ಬೇಕು, ಅವರಿಗೆ ಕಾಣೋದು ನಾನು, ಹಾಗಾಗಿ ಅವರ ಕಷ್ಟಗಳ ಜೊತೆ ನಿಲ್ಲಬೇಕಾಗುತ್ತದೆ ಎಂದು ರಾಜು ಕಾಗೆ ಹೇಳುತ್ತಾರೆ. ರಂದೀಪ್ ಸುರ್ಜೆವಾಲಾ ನಿನ್ನೆ ಆಳಂದ್ ಶಾಸಕ ಬಿಅರ್ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿದ್ದರು.