ಚನ್ನಪಟ್ಟಣ ಬಿಜೆಪಿ ಕಾರ್ಯಕರ್ತರ ಪತ್ರಿಕಾ ಗೋಷ್ಠಿ

ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯನ್ನು ರಾಜಕೀಯ ಕ್ಷೇತ್ರದಲ್ಲಿ ಲಾಂಚ್ ಮಾಡಲು ಪ್ರಯತ್ನಿಸಿ ಪ್ರತಿಬಾರಿ ಕೈಸುಟ್ಟುಕೊಳ್ಳುತ್ತಿರುವ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ತಯಾರಿಲ್ಲ. ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋ ಅಂಶ ಕನ್ನಡಿಗರನ್ನು ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ.