ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ: ಕಾರ್ಮಿಕರ ಸಾಹಸಮಯ ಕೆಲಸದ ವಿಡಿಯೋ ವೈರಲ್
ತುಂಡಾಗಿ ನೀರು ಪಾಲಾಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ 19ಕ್ಕೆ ಸ್ಟಾಪ್ ಲಾಗ್ ಗೇಟ್ ಅಳವಡಿಸುವ ಸಾಹಸ ಕಾರ್ಯ ಯಶಸ್ವಿಯಾಗಿದೆ. ಈ ಸ್ಟಾಪ್ ಲಾಗ್ ಗೇಟ್ ಅಳವಡಿಕೆಗೆ ಶ್ರಮಿಸಿದ ಕಾರ್ಮಿಕರ ಸಾಹಸ ಕೆಲಸದ ವಿಡಯೋ ವೈರಲ್ ಆಗಿದೆ.