ಬೀದಿ ನಾಯಿಗೆ ಇಲ್ಲಿ ಊಟ ಹಾಕಬೇಡಿ ಎಂದು ವಿರೋಧಿಸಿದ ವೃದ್ಧನಿಗೆ ಥಳಿಸಿದ ಯುವತಿ

ಬೀದಿ ನಾಯಿಗೆ ಇಲ್ಲಿ ಊಟ ಹಾಕಬೇಡಿ ಎಂದು ವಿರೋಧಿಸಿದಕ್ಕೆ 22 ವರ್ಷದ ಯುವತಿ 79 ವರ್ಷದ ವೃದ್ಧನಿಗೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕ್ರಾಸಿಂಗ್ಸ್ ರಿಪಬ್ಲಿಕ್ ಟೌನ್‌ಶಿಪ್‌ನಲ್ಲಿರುವ ಪಂಚಶೀಲದಲ್ಲಿ ನಡೆದಿದೆ.