ಬೆಂಗಳೂರು ನಗರದ ಮ್ಯೂಸಿಯಂ ರಸ್ತೆಯ ಕಟ್ಟಡದ ಎಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.