ಗಾಲಿ ಜನಾರ್ಧನ ರೆಡ್ಡಿ, ಕೆಆರ್​​​ಪಿಪಿ ಶಾಸಕ

ಜಿಲ್ಲೆಯ ಮಂತ್ರಿಗಳು ಮತ್ತು ಶಾಸಕರು ಬಳ್ಳಾರಿಯ ಜನ ತನ್ನನ್ನು ನೆನಪಿಗೆ ತಂದುಕೊಳ್ಳದಂಥ ಕೆಲಸಗಳನ್ನು ಮಾಡಿ ಅವರ ಮೆಚ್ಚುಗೆಗೆ ಪಾತ್ರರಾಗಬೇಕೆ ಹೊರತು ತನ್ನ ಪಕ್ಷದ ಕಾರ್ಯಕರ್ತರನ್ನು ಪೀಡಿಸುವ ಕೆಲಸಕ್ಕಿಳಿಯಬಾರದು. ತಾನು ಬಳ್ಳಾರಿಯಿಂದ ಕೇವಲ 60 ಕಿಮೀ ದೂರ ಇರುವುದಾಗಿ ಹೇಳಿದ ರೆಡ್ಡಿ, ತಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಮುಂದುವರಿದರೆ, ವಿಧಾನ ಸೌಧದ ಒಳಗೆ ಮತ್ತು ಹೊರಗೆ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.