ಆಧಾರ್ ಕಾರ್ಡ್ ಒಂದು, ಪ್ರಯಾಣಿಕರು ಮೂರು

ಸರ್ಕಾರದ ಗ್ಯಾರಂಟಿ ಯೋಜನೆಗಳು ದುರುಪಯೋಗುವಾಗುತ್ತಿರೋದು, ಜನ ದುರ್ಬಳಕೆ ಮಾಡಿಕೊಳ್ಳುತ್ತಿರೋದು ಹೊಸತೇನಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರು ಬಸ್ಸಲ್ಲಿ ಉಚಿತವಾಗಿ ಪ್ರಯಾಣಿಸಬೇಕಾದರೆ ಗುರುತಿನ ಚೀಟಿಯಾಗಿ ಆಧಾರ್ ಕಾರ್ಡ್ ಕಂಡಕ್ಟರ್ ಗೆ ತೋರಿಸಿದರೆ ಸಾಕು, ಈ ಮಹಿಳೆಯರಲ್ಲಿ ಅದೂ ಕೂಡ ಇಲ್ಲ ಅಂದರೆ ಹೇಗೆ ಸ್ವಾಮಿ?