ಇತ್ತೀಚೆಗಷ್ಟೇ ಅಂಗೀಕಾರ ಪಡೆದಿರುವ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೂವರು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಿಂದೂಗಳು ಸುರಕ್ಷಿತವಾಗಿಲ್ಲ ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದೆ.