ಬೆಂಗಳೂರಿನ ಮಂತ್ರಿಮಾಲ್ ನಲ್ಲಿ " ಬಾನ ದಾರಿಯಲ್ಲಿ " ಚಿತ್ರದ ಟ್ರೇಲರ್ ಬಿಡುಗಡೆ. ಪ್ರೀತಂ ಗುಬ್ಬಿ ನಿರ್ದೇಶನದ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರೀಷ್ಮಾ ನಾಣಯ್ಯ ಮುಂತಾದವರಿದ್ದಾರೆ.